ನಿಮ್ಮ ಮುಂದಿನ ದೀರ್ಘ ಕಾಲದ ವಾರಾಂತ್ಯದಲ್ಲಿ ವಾಸ್ತುಶಿಲ್ಪದ ಅದ್ಭುತ ಕೆತ್ತನೆಗಳಿಗೆ ಸಾಕ್ಷಿಯಾಗಿರುವ ಹಳೆಬೀಡು ಪ್ರದೇಶಕ್ಕೆ ಭೇಟಿ ನೀಡುವ ಕುರಿತಾಗಿರಲಿ. ಇದು ಹೊಯ್ಸಳ ವಂಶದ ಮೊತ್ತೊಂದು ರಾಜಧಾನಿಯಾಗಿದ್ದು, ಈ ಪ್ರವಾಸಿ ತಾಣದಲ್ಲಿರುವ ಭವ್ಯವಾದ ಹೊಯ್ಸಳೇಶ್ವರ ದೇವಸ್ಥಾನವು ವಿಶ್ವದಾದ್ಯಂತ ಇರುವ ಪ್ರೇಕ್ಷಕರನ್ನು ಆಕರ್ಷಿಸುವ ಕೇಂದ್ರ ಬಿಂದುವಾಗಿದೆ. ಈ ದೇವಾಲಯವು ಶಿವನಿಗೆ ಅರ್ಪಿತವಾಗಿದೆ ಮತ್ತು ಸುತ್ತಲು ಕೊಳಗಳು, ಸರೋವರಗಳು ಮತ್ತು ಮಂಟಪಗಳನ್ನು ಹೊಂದಿದೆ. ದೇವಾಲಯದ ಗೋಡೆಯ ಮೇಲಿನ ಸಾವಿರ ಆಕೃತಿಗಳ ಕೆತ್ತನೆಗಳು ರಾಮಾಯಣ ಮತ್ತು ಮಹಾಭಾರತದ ಕಥೆಗಳಿಗೆ ಸಂಬಂಧಿಸಿದ್ದಾಗಿದೆ. ಪುರಾತತ್ತ್ವ ಶಾಸ್ತ್ರದ ಇಲಾಖೆಯ ವಸ್ತು ಸಂಗ್ರಹಾಲಯವು ಹೋಟೆಲ್‍ನ ಸಂಕೀರ್ಣದೊಳಗಿದೆ ಹಾಗೂ ಪಾಶ್ವನಾಥ ಬಸದಿ ಹೊಳಪು ಕಂಬಗಳು ಹೋಟೆಲ್‍ನ ಸಮೀಪದಲ್ಲಿದೆ.
ಹೋಟೆಲ್ ಮಯೂರ ಶಾಂತಲಾ ಹಳೇಬೀಡು ಘಟಕವು ದೇವಾಲಯದ ಪಕ್ಕದಲ್ಲಿಯೇ ಇದ್ದು, ಹಿಂದೂ ವಾಸ್ತುಶಿಲ್ಪದ ಸೌಂದರ್ಯವನ್ನು ಸವಿಯಲು ಬಯಸುವವರಿಗೆ ಇದು ಸೂಕ್ತವಾದ ಪ್ರದೇಶವಾಗಿದೆ. ಈ ಹೋಟೆಲ್ ಘಟಕವು 03 ಎಸಿ ಡಬಲ್ ಬೆಡ್ ರೂಮ್ ಮತ್ತು 1 ನಾಲ್ಕು ಬೆಡ್ ರೂಮ್‍ನನ್ನು ಹೊಂದಿರುವುದರೊಂದಿಗೆ ಕರ್ನಾಟಕದ ಸವಿಯಾದ ತಿನಿಸುಗಳನ್ನು ಒಂದೇ ಸೂರಿನಡಿ ಒದಗಿಸುವ ರೆಸ್ಟೋರೆಂಟ್‍ನ್ನು ಹೊಂದಿರುತ್ತದೆ. ನಿಮ್ಮ ಮುಂದಿನ ದೀರ್ಘ ಕಾಲದ ವಾರಾಂತ್ಯದಲ್ಲಿ ವಾಸ್ತುಶಿಲ್ಪದ ಅದ್ಭುತ ಕೆತ್ತನೆಗಳಿಗೆ ಸಾಕ್ಷಿಯಾಗಿರುವ ಹಳೆಬೀಡು ಪ್ರದೇಶಕ್ಕೆ ಭೇಟಿ ನೀಡುವ ಕುರಿತಾಗಿರಲಿ. ಇದು ಹೊಯ್ಸಳ ವಂಶದ ಮೊತ್ತೊಂದು ರಾಜಧಾನಿಯಾಗಿದ್ದು, ಈ ಪ್ರವಾಸಿ ತಾಣದಲ್ಲಿರುವ ಭವ್ಯವಾದ ಹೊಯ್ಸಳೇಶ್ವರ ದೇವಸ್ಥಾನವು ವಿಶ್ವದಾದ್ಯಂತ ಇರುವ ಪ್ರೇಕ್ಷಕರನ್ನು ಆಕರ್ಷಿಸುವ ಕೇಂದ್ರ ಬಿಂದುವಾಗಿದೆ. ಈ ದೇವಾಲಯವು ಶಿವನಿಗೆ ಅರ್ಪಿತವಾಗಿದೆ ಮತ್ತು ಸುತ್ತಲು ಕೊಳಗಳು, ಸರೋವರಗಳು ಮತ್ತು ಮಂಟಪಗಳನ್ನು ಹೊಂದಿದೆ. ದೇವಾಲಯದ ಗೋಡೆಯ ಮೇಲಿನ ಸಾವಿರ ಆಕೃತಿಗಳ ಕೆತ್ತನೆಗಳು ರಾಮಾಯಣ ಮತ್ತು ಮಹಾಭಾರತದ ಕಥೆಗಳಿಗೆ ಸಂಬಂಧಿಸಿದ್ದಾಗಿದೆ. ಪುರಾತತ್ತ್ವ ಶಾಸ್ತ್ರದ ಇಲಾಖೆಯ ವಸ್ತು ಸಂಗ್ರಹಾಲಯವು ಹೋಟೆಲ್‍ನ ಸಂಕೀರ್ಣದೊಳಗಿದೆ ಹಾಗೂ ಪಾಶ್ವನಾಥ ಬಸದಿ ಹೊಳಪು ಕಂಬಗಳು ಹೋಟೆಲ್‍ನ ಸಮೀಪದಲ್ಲಿದೆ.
ಹೋಟೆಲ್ ಮಯೂರ ಶಾಂತಲಾ ಹಳೇಬೀಡು ಘಟಕವು ದೇವಾಲಯದ ಪಕ್ಕದಲ್ಲಿಯೇ ಇದ್ದು, ಹಿಂದೂ ವಾಸ್ತುಶಿಲ್ಪದ ಸೌಂದರ್ಯವನ್ನು ಸವಿಯಲು ಬಯಸುವವರಿಗೆ ಇದು ಸೂಕ್ತವಾದ ಪ್ರದೇಶವಾಗಿದೆ. ಈ ಹೋಟೆಲ್ ಘಟಕವು 03 ಎಸಿ ಡಬಲ್ ಬೆಡ್ ರೂಮ್ ಮತ್ತು 1 ನಾಲ್ಕು ಬೆಡ್ ರೂಮ್‍ನನ್ನು ಹೊಂದಿರುವುದರೊಂದಿಗೆ ಕರ್ನಾಟಕದ ಸವಿಯಾದ ತಿನಿಸುಗಳನ್ನು ಒಂದೇ ಸೂರಿನಡಿ ಒದಗಿಸುವ ರೆಸ್ಟೋರೆಂಟ್‍ನ್ನು ಹೊಂದಿರುತ್ತದೆ.
ಸೂಚನೆ:
ಹೋಟೆಲ್ ಬುಕ್ಕಿಂಗ್‍ನಲ್ಲಿ ಅನ್ವಯಿಸತಕ್ಕ ಷರತ್ತು ಮತ್ತು ನಿಬಂಧನೆಗಳು:
ದಯವಿಟ್ಟು ಗಮನಿಸಿ: ಬುಕ್ಕಿಂಗ್‍ನಲ್ಲಿ ಒಮ್ಮೆ ತಿದ್ದುಪಡಿ ಮಾಡಿದ ನಂತರ ಮೊತ್ತೊಮ್ಮೆ ತಿದ್ದಪಡಿ ಮಾಡಲು ಅಥವಾ ರದ್ದುಗೊಳಿಸಲು ಸಾಧ್ಯವಿರುವುದಿಲ್ಲ. ಅಲ್ಲದೇ, ತಿದ್ದುಪಡಿಯು ದಿನಾಂಕ ಮತ್ತು ಕೊಠಡಿಯನ್ನು ಮಾತ್ರ ಒಳಗೊಂಡಿರುವುದಲ್ಲದೇ, ಕೆ.ಎಸ್.ಟಿ.ಡಿ.ಸಿ ಯ ಮಯೂರ ಹೋಟೆಲ್‍ಗಳಲ್ಲಿ ಬದಲಾವಣೆಯನ್ನು ಮಾಡುವ ಅವಕಾಶವನ್ನು ಹೊಂದಿರುತ್ತದೆ.
ಹೋಟೆಲ್ ಬುಕ್ಕಿಂಗ್ ರದ್ದುಪಡಿಸಲು ಇರುವ ನಿಯಮಗಳು
ಕಾಲೋಚಿತವಲ್ಲದ ಸಂದರ್ಭ ಅಂದರೆ, ಜನವರಿ, ಫೆಬ್ರವರಿ, ಮಾರ್ಚ್, ಜುಲೈ ಹಾಗೂ ಆಗಸ್ಟ್ ಮಾಹೆಗಳಲ್ಲಿ ಬುಕ್ಕಿಂಗ್ ರದ್ದುಪಡಿಸಲು ನಿಯಮಗಳು ಈ ಕೆಳಕಂಡಂತಿರುತ್ತವೆ.